ಬೆಳಗಾವಿ ನ್ಯೂಸ್
-
Latest
ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಪ್ರಕರಣ; ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಮೂವರು ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
Read More » -
Latest
ಪರಿಷತ್ ನಲ್ಲಿ ಮಂಡನೆಯಾದ ಮತಾಂತರ ನಿಷೇಧ ಕಾಯ್ದೆ
ಕಳೆದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನಪರಿಷತ್ ನಲ್ಲಿ ಮಂಡಿಸಿದರು.
Read More » -
Latest
ರಾಜಾಹುಲಿ ಇರಲಿ ಯಾರೇ ಇರಲಿ ಮೊದಲು ರಾಜೀನಾಮೆ ಕೊಡಲಿ; ಸ್ವಪಕ್ಷದ ಶಾಸಕನಿಂದಲೇ ಬಿಎಸ್ ವೈಗೆ ಆಗ್ರಹ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊದಲು ಎಲ್ಲಾ ಹುದ್ದೆಗೂ ರಾಜೀನಾಮೆ ನೀಡಲಿ ಎಂದು ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
Read More » -
Latest
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವ ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
Read More » -
Latest
ವಿಧಾನಸಭೆ ಅಧಿವೇಶನ ನೇರಪ್ರಸಾರ ನೋಡಿ
ವಿಧಾನ ಮಂಡಳದ ಉಭಯ ಸದನಗಳ ಕಲಾಪದ ನೇರಪ್ರಸಾರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ -
Read More » -
Latest
ಚಡ್ಡಿ, ಪ್ಯಾಂಟು, ಹಾಸಿಗೆ ಮೊಟ್ಟೆ ಎಲ್ಲಾ ತನಿಖೆ ಮಾಡಲಿ; ಸಿಎಂ ಹೇಳಿಕೆಗೆ ಡಿಕೆಶಿ ವ್ಯಂಗ್ಯ
ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿನ ಎಲ್ಲಾ ದಾಖಲೆಗಳನ್ನು ಕೊಡುವಂತೆ ಬಿಜೆಪಿ ಸರ್ಕಾರ ಅಧಿಕಾರಿಗಳನ್ನು ಬೆದರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
Read More » -
Latest
ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಸೇರಿದಂತೆ 7 ಜನರ ವಿರುದ್ಧ FIR ದಾಖಲು
ಇತ್ತೀಚೆಗೆ ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ಚಿತ್ರರಂಗದಲ್ಲಿ ಜನಪ್ರಿಯ ನಟಿಯಾಗಿ ಮಿಂಚುತ್ತಿರುವ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಸೇರಿದಂತೆ 7 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
Read More » -
Latest
ವಿಮ್ಸ್ ಆಸ್ಪತ್ರೆಯಲ್ಲಿ 3 ರೋಗಿಗಳ ದಾರುಣ ಸಾವು ಪ್ರಕರಣ; ನಿರ್ದೇಶಕ ಡಾ.ಗಂಗಾಧರ್ ಹೇಳಿದ್ದೇನು?
ಬಳ್ಳಾರಿ ವಿಮ್ಸ್ ಅಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಐಸಿಯುನಲ್ಲಿದ್ದ ಮೂವರು ರೋಗಿಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಜಿಲ್ಲಾಧಿಕಾರಿ ಮೊಬೈಲ್ ನಂಬರನ್ನೇ ಹ್ಯಾಕ್ ಮಾಡಿದ ಸೈಬರ್ ಕ್ರಿಮಿನಲ್ ಗಳು
ಹ್ಯಾಕರ್ ಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರ ಮೊಬೈಲ್ ನಂಬರನ್ನೇ ಹ್ಯಾಕ್ ಮಾಡಿದ್ದಾರೆ.
Read More » -
Latest
ಖ್ಯಾತ ಕಿರುತೆರೆ ನಟ ನಿಧನ
ಮಂಡ್ಯ ರವಿ ಎಂದೇ ಖ್ಯಾತರಾಗಿದ್ದ ಜನಪ್ರಿಯ ಕಿರುತೆರೆ ನಟ ಎಂ. ರವಿಪ್ರಸಾದ ( 43 ) ನಿಧನರಾಗಿದ್ದಾರೆ .
Read More »