ಬೆಳಗಾವಿ ನ್ಯೂಸ್
-
Kannada News
ಪರಿಷತ್ ಚುನಾವಣೆ: BJP ಪರ ಬೆಳಗಾವಿಯಲ್ಲಿ ಯಡಿಯೂರಪ್ಪ, ನಳೀನ್ ಕುಮಾರ ಕಟೀಲ್ ಪ್ರಚಾರ
ವಿಧಾನಪರಿಷತ್ ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಕಾವೇರಿದೆ. ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಕ್ಷೇತ್ರದಾದ್ಯಂತ ಪ್ರಚಾರ ಸಭೆ ನಡೆಸುತ್ತ ಪರಸ್ಪರ ಆರೋಪ…
Read More » -
Kannada News
ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ
ನಿಪ್ಪಾಣಿ ತಾಲೂಕಿನ ಮಾಂಗೂರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಸಂಜೆ ಉದ್ಘಾಟಿಸಿದರು.
Read More » -
Kannada News
ದೇಶ, ರಾಜ್ಯ ಹಾಳು ಮಾಡುವ ಪಕ್ಷಕ್ಕೆ ಮತ ನೀಡಬೇಡಿ: ಸಂವಿಧಾನದ ಆಶಯವನ್ನು ಉಳಿಸಿ, ಗೌರವಿಸುವ ಕಾಂಗ್ರೆಸ್ ಗೆ ಮತ ನೀಡಿ; ಸಿದ್ದರಾಮಯ್ಯ ಕರೆ
ದೇಶ, ರಾಜ್ಯವನ್ನು ಹಾಳು ಮಾಡುವ ಪಕ್ಷಕ್ಕೆ ಮತ ನೀಡಬೇಡಿ. ಯಾರು ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಾರೋ ಅವರು ದೇಶ ದ್ರೋಹಿಗಳು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ…
Read More » -
Kannada News
ಬಸವರಾಜ ಹಟ್ಟಿಹೊಳಿ ಹೆಸರಲ್ಲಿ ಧಾರವಾಡ ಕೆಸಿಡಿಯಲ್ಲಿ ಗೋಲ್ಡ್ ಮೆಡಲ್ ಸ್ಥಾಪನೆ – ಚನ್ನರಾಜ ಹಟ್ಟಿಹೊಳಿ ಘೋಷಣೆ
ಕರ್ನಾಟಕ ವಿಶ್ವವಿದ್ಯಾಲಯದ ಕೆಸಿಡಿ ಕಾಲೇಜಿನ ಮಾಸ್ಟರ್ ಇನ್ ಟೂರಿಸಮ್ ಮತ್ತು ಟ್ರಾವೆಲ್ಸ್ ಮ್ಯಾನೆಜ್ಮೆಂಟ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆದವರಿಗಾಗಿ ತಂದೆಯವರಾದ ದಿ.ಬಸವರಾಜ ಹಟ್ಟಿಹೊಳಿ ಹೆಸರಿನಲ್ಲಿ ಗೋಲ್ಡ್ ಮೆಡಲ್ ಸ್ಥಾಪನೆ ಮಾಡುವುದಾಗಿ ವಿಧಾನ…
Read More » -
Kannada News
ಜನರ ಭಾವನೆಗಳ ಜತೆ ಚಲ್ಲಾಟವಾಡುವುದೇ ಬಿಜೆಪಿ ರೂಢಿಯಾಗಿದೆ; ಲಕ್ಷ್ಮಿ ಹೆಬ್ಬಾಳ್ಕರ್
ಚುನಾವಣೆ ಸಂದರ್ಭದಲ್ಲಿ ಗೊಂದಲ ಸೃಷ್ಟಿಸಿ ಜನರ ಭಾವನೆಗಳ ಜತೆ ಚಲ್ಲಾಟವಾಡಿ ತಮ್ಮ ಪರ ವಾತಾವರಣ ನಿರ್ಮಾಣ ಮಾಡಿಕೊಳ್ಳುವುದು ಬಿಜೆಪಿಯವರಿಗೆ ರೂಢಿಯಾಗಿಬಿಟ್ಟಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ…
Read More » -
Kannada News
ನಳೀನ್ ಕುಮಾರ್ ಕಟೀಲ್ ಅಪ್ರಬುದ್ಧ ರಾಜಕಾರಣಿ; ಬಿಜೆಪಿ ಅಧ್ಯಕ್ಷರಾಗಲೂ ಯೋಗ್ಯರಲ್ಲ; ಸಿದ್ದರಾಮಯ್ಯ ವಾಗ್ದಾಳಿ
ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷ ಆಗುವುದಕ್ಕೆ ಲಾಯಕ್ ಅಲ್ಲ. ಕಟೀಲ್ ಪ್ರಬುದ್ಧ ರಾಜಕಾರಣಿಯೂ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
Read More » -
Latest
ರಾಜ್ಯದ ಆರ್.ಎಸ್.ಎಸ್ ಕಾರ್ಯಲಯದ ಮೇಲೆ ದಾಳಿ ಬೆದರಿಕೆ; ಆರೋಪಿ ಬಂಧನ
ಆರ್.ಎಸ್.ಎಸ್.ಕಾರ್ಯಾಲಯದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
Read More » -
Latest
ದಕ್ಷಿಣ ಭಾರತದ ಅತಿದೊಡ್ಡ ಸ್ಫಟಿಕಲಿಂಗವನ್ನೇ ಕದ್ದೊಯ್ದ ಕಳ್ಳರು
ದಕ್ಷಿಣ ಭಾರತದಲ್ಲೇ ಅತಿದೊಡ್ದ ಸ್ಫಟಿಕ ಲಿಂಗ ಎಂದೇ ಖ್ಯಾತಿಪಡೆದಿದ್ದ ಲಿಂಗದಹಳ್ಳಿಯ ಹಿರೇಮಠದ ಸ್ಪಟಿಕಲಿಂಗವನ್ನೇ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ನಡೆದಿದೆ.
Read More » -
Latest
ದೇವಸ್ಥಾನದ ಬಾಗಿಲಲ್ಲೇ ನಗರಸಭೆ ಸದಸ್ಯನ ಬರ್ಬರ ಹತ್ಯೆ
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ನಡೆದಿದೆ.
Read More » -
Latest
ಬೆಂಗಳೂರಿನಲ್ಲಿ ಕಾಶ್ಮೀರ ಮೂಲದ ಉಗ್ರನ ಬಂಧನ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಜಮ್ಮು-ಕಾಶ್ಮೀರ ಪೊಲೀಸರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನನ್ನು ಬಂಧಿಸಿದ್ದಾರೆ.
Read More »