ಬೆಳಗಾವಿ ನ್ಯೂಸ್
-
Kannada News
ಸಾಹುಕಾರ್ ಸಕ್ಕರೆ ಕಾರ್ಖಾನೆ ದಿವಾಳಿಯಾಗಿದೆ ಎಂದು ಜಾಹೀರಾತು; ಮೊದಲು ಸಿಎಂ, ಸಹಕಾರ ಸಚಿವರು ಉತ್ತರಿಸಲಿ; ಡಿ.ಕೆ.ಶಿವಕುಮಾರ್ ಆಗ್ರಹ
ಮೆಂಟಲ್ ಯತ್ನಾಳ್ ಮೇಲೆ ಒಂದು ಕೋಟಿ ರೂ. ದಂಡ ಕಟ್ಟಿ 200 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿಕೆ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದರು.
Read More » -
Latest
ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಪ್ರಮೋದ್ ಮಧ್ವರಾಜ್
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
Read More » -
Latest
ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಕರ್ತವ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಯಾರು ಏನು ಹೇಳಿಕೆ ಕೊಡುತ್ತಾರೋ ಆ ಹೇಳಿಕೆಗಳಿಗೆ ಅವರೇ ಜವಾಬ್ದಾರರು ಹಾಗೂ ಅವರ ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಅವರ ಕರ್ತವ್ಯ ಕೂಡ ಎಂದು ಮುಖ್ಯಮಂತ್ರಿ…
Read More » -
Kannada News
ಧ್ವೇಷ-ಅಸೂಯೆ-ಅಶಾಂತಿಗೆ ಸರ್ಕಾರ ಅವಕಾಶ ಕೊಡಬಾರದು; ಸಮಾನತೆ ಇದ್ದರೆ ಮಾತ್ರ ನಾಡಿನ ಅಭಿವೃದ್ಧಿ ಸಾಧ್ಯ – ಸಿದ್ದರಾಮಯ್ಯ
ಮನುಷ್ಯ ಮನುಷ್ಯನ ನಡುವೆ ಧ್ವೇಷ, ಅಸೂಯೆ ಧರ್ಮವಲ್ಲ, ಪರಸ್ಪರ ಗೌರವ ಶ್ರೇಷ್ಠವಾದ ಧರ್ಮ. ಹಿಂಸೆ-ಧ್ವೇಷ-ಅಸಹಿಷ್ಣತೆಗೆ ಸರ್ಕಾರ ಅವಕಾಶ ನೀಡಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
Read More » -
Latest
KSRP ಅಸಿಸ್ಟೆಂಟ್ ಕಮಾಂಡೆಂಟ್ ಬಂಧಿಸಿದ ಸಿಐಡಿ
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೆ ಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ರೇವೂರ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
Read More » -
Latest
ಹೆಸರಾಂತ ಹಾಸ್ಯ ನಟ ಮೋಹನ್ ಜೂನೇಜ ಇನ್ನಿಲ್ಲ
ಸ್ಯಾಂಡಲ್ ವುಡ್ ಹಾಸ್ಯ ಕಲಾವಿದ ಮೋಹನ್ ಜೂನೇಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.
Read More » -
Latest
ಪಿಎಸ್ ಐ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಅಮಾನತು
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ 11 ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.
Read More » -
Latest
ಗ್ರಾಹಕರಿಗೆ ಬಿಗ್ ಶಾಕ್; ಅಡುಗೆ ಸಿಲಿಂಡರ್ ದರ ಏರಿಕೆ
ಬೆಲೆ ಏರಿಕೆ ಬಿಸಿ ನಡುವೆಯೇ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ. ಅಡುಗೆ ಅನಿಲ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.
Read More »

