ಬೆಳಗಾವಿ ನ್ಯೂಸ್
-
Latest
ಜೂನ್ 13ರಂದು ಮತದಾರರಿಗೆ ಸಾಂದರ್ಭಿಕ ರಜೆ ಅವಕಾಶ
ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರಂದು ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ಪಡೆಯಲು ಅವಕಾಶ ನೀಡಲಾಗಿದೆ.
Read More » -
Latest
ರೆಡ್ ಹ್ಯಾಂಡ್ ಆಗಿ ACB ಬಲೆಗೆ ಬಿದ್ದ ಕಾನ್ ಸ್ಟೇಬಲ್
ಲಂಚ ಪಡೆಯುತ್ತಿದ್ದಾಗ ಕಾನ್ಸ್ ಟೇಬಲ್ ಓರ್ವರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಕಲಬುರ್ಗಿ ನಗರದ ಬ್ರಹ್ಮಪುರ ಠಾಣೆಯಲ್ಲಿ ನಡೆದಿದೆ.
Read More » -
Latest
ಶಾಸಕ ಹೆಚ್.ಡಿ.ರೇವಣ್ಣಗೆ ಕ್ಲೀನ್ ಚಿಟ್
ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ನಾಯಕರು ನೀಡಿದ ದೂರು ತಿರಸ್ಕರಿಸಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಮತ ಅಸಿಂದುಗೊಳಿಸಲಾಗದು ಎಂದು ತಿಳಿಸಿದ್ದಾರೆ.
Read More » -
Latest
ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ; ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಹೆಚ್ ಡಿಕೆ ಹಿಗ್ಗಾ ಮುಗ್ಗಾ ವಾಗ್ದಾಳಿ
ಅಡ್ಡ ಮತದಾನ ಮಾಡಿ, ಕಾಂಗ್ರೆಸ್ ಗೆ ವೋಟ್ ಹಾಕಿದ್ದೇನೆ ಎಂದು ಹೇಳಿರುವ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ…
Read More » -
Latest
‘ಕೈ’ ಜತೆ ಸೇರಿದ್ದೇನೆ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದ ಜೆಡಿಎಸ್ ಶಾಸಕ
ರಾಜ್ಯಸಭಾ ಚುನಾವಣೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದ್ದು, ಅಡ್ಡಮತದಾನದ ಭೀತಿಯಲ್ಲಿದ್ದ ಜೆಡಿಎಸ್ ಗೆ ಶಾಸಕರೇ ಕೈಕೊಟ್ಟಿದ್ದಾರೆ. ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಗೆ ಮತಹಾಕುವ ಮೂಲಕ…
Read More » -
Latest
ವಿವಾಹಿತ ಮಹಿಳೆ ಮೇಲೆ ಆಸಿಡ್ ದಾಳಿ; ಬೆಂಗಳೂರಿನಲ್ಲಿ ಮತ್ತೊಂದು ಅಮಾನುಷ ಘಟನೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ನಡೆದಿದ್ದು, ಮಹಿಳೆಯ ಮೇಲೆ ವ್ಯಕ್ತಿಯೋರ್ವ ಆಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಸಾರಕ್ಕಿಯಲ್ಲಿ ನಡೆದಿದೆ.
Read More » -
Latest
ಹೆಚ್.ಡಿ.ರೇವಣ್ಣ ಮತ ಅಸಿಂಧುಗೊಳಿಸುವಂತೆ ಬಿಜೆಪಿ ದೂರು
ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಬಿರುಸಿನ ಮತದಾನ ಆರಂಭವಾಗಿದ್ದು, ಈ ನಡುವೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ…
Read More » -
Latest
ಊಟದಲ್ಲಿ ವಿಷ ಬೆರಸಿ ಪತ್ನಿ ಮಕ್ಕಳಿಗೆ ಕೊಟ್ಟ ವ್ಯಕ್ತಿ; ಮಗು ದುರ್ಮರಣ
ಜಮೀನು ಮಾರಲು ಪತ್ನಿ ಒಪ್ಪದ ಕಾರಣಕ್ಕೆ ಹೆಂಡತಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನೇ ಕೊಲ್ಲಲು ವ್ಯಕ್ತಿ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಗೋನಾಳ ಗ್ರಾಮದಲ್ಲಿ…
Read More » -
Latest
ಚಿನ್ನ-ಬೆಳ್ಳಿ ದರ ಮತ್ತಷ್ಟು ಏರಿಕೆ; ನಿಮ್ಮ ನಗರಗಳಲ್ಲಿ ಇಂದಿನ ಆಭರಣಗಳ ದರ ಎಷ್ಟು?
ಕಳೆದ ಕೆಲ ದಿನಗಳಿಂದ ಚಿನ್ನಾಭರಣಗಳ ಬೆಲೆಯಲ್ಲಿ ಏರಿಳಿತ ಕಂಡುಬರುತ್ತಿದ್ದು, ಇಂದು ಚಿನ್ನದ ಬೆಲೆಯಲ್ಲೆ ಮತ್ತಷ್ಟು ಏರಿಕೆಯಾಗಿದೆ. ಬೆಳ್ಳಿ ದರದಲ್ಲಿಯೂ ಏರಿಕೆ ಕಂಡುಬಂದಿದೆ.
Read More » -
Latest
ಪಠ್ಯ ಪುಸ್ತಕ ಮರು ಮುದ್ರಣವಾದರೆ 153 ಕೋಟಿ ಹೊರೆ! ಸಾರ್ವಜನಿಕ ಹಣ ವ್ಯರ್ಥಕ್ಕೆ ಯಾರು ಹೊಣೆ?
ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಸುದ್ದಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿರೋಧ ಪಕ್ಷದವರಷ್ಟೇ ಅಲ್ಲ, ಆಡಳಿತ ಪಕ್ಷದ ಶಾಸಕರೂ ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Read More »