ಬೆಳಗಾವಿ ನ್ಯೂಸ್
-
Kannada News
ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ
ಶಿಕ್ಷಕರು ತಮ್ಮನ್ನು ತಾವು ತೊಡಗಿಸಿಕೊಂಡು ಸ್ಕೌಟ್ಸ್ ಮತ್ತು ಗೈಡ್ಸ್ ತತ್ವಗಳನ್ನು ಮಕ್ಕಳಲ್ಲಿ ಬಿತ್ತುವ ಮೂಲಕ ಒಳ್ಳೆಯ ನಾಗರಿಕರನ್ನಾಗಿಸಲು ಶ್ರಮಿಸಬೇಕು ಎಂದು ಬೆಳಗಾವಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್…
Read More » -
Latest
ಪಠ್ಯದಿಂದ ಟಿಪ್ಪು ವಿಚಾರ ಕೈಬಿಡುವ ವಿಚಾರ: ಶಿಕ್ಷಣ ಸಚಿವರ ಸ್ಪಷ್ಟನೆ
ಪಠ್ಯದಿಂದ ಟಿಪ್ಪು ಸುಲ್ತಾನ್ ವಿಚಾರವನ್ನು ನಾವು ಕೈಬಿಡುತ್ತಿಲ್ಲ. ಊಹಿಸಿ ಬರೆದ ಕೆಲ ಅಂಶಗಳನ್ನು ನಾವು ತೆಗೆದುಹಾಕುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ಕಾಶ್ಮೀರಿ ಪಂಡಿತರಿಗೆ ಸಹಾಯ ಮಾಡಿದ್ದಾಗಿ ಕೇಜ್ರಿವಾಲ್ ಸುಳ್ಳು ಹೇಳಿದ್ದಾರೆ
ಕಾಶ್ಮೀರಿ ಪಂಡಿತರಿಗೆ 2015 ರಲ್ಲಿ ಸಹಾಯ ಒದಗಿಸಿದ್ದಾಗಿ ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಬ್ಬ ಸುಳ್ಳುಗಾರ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ…
Read More » -
Latest
ನಲಪಾಡ್ ರೆಸ್ಟೋರೆಂಟ್ ನಲ್ಲಿ ಮಹಿಳೆ ಮೇಲೆ ಹಲ್ಲೆ
ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರ ರೆಸ್ಟೋರೆಂಟ್ ನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದ್ದು, ಹೋಟೆಲ್ ಬಿಟ್ಟು ಹೋಗುವಂತೆ ಧಮ್ಕಿ ಹಾಕಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
Read More » -
Latest
ಕೊಂಡೋತ್ಸವದ ವೇಳೆ ಮತ್ತೊಂದು ಅವಘಡ; ಮಹಿಳೆ ಸಾವು
ಕೊಂಡೋತ್ಸವದ ವೇಳೆ ಮತ್ತೊಂದು ದುರಂತ ಸಂಭವಿಸಿದ್ದು, ಕಟ್ಟಡದ ಮೇಲೆ ನಿಂತು ಜನರು ಕೊಂಡೋತ್ಸವ ನೋಡುತ್ತಿದ್ದ ವೇಳೆ ಕಟ್ಟಡದ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ…
Read More » -
Latest
ಮೂಕಾಂಬಿಕಾ ದೇವಾಲಯದಲ್ಲಿ ಸಲಾಂ ಮಂಗಳಾರತಿ ನಿಲ್ಲಿಸಿ; ಕಲ್ಲಡ್ಕ ಪ್ರಭಾಕರ್ ಭಟ್ ಆಗ್ರಹ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತಿದಿನ ಟಿಪ್ಪು ಹೆಸರಲ್ಲಿ ನಡೆಯುವ ಸಲಾಂ ಮಂಗಳಾರತಿಯನ್ನು ನಿಲ್ಲಿಸುವಂತೆ ಆರ್.ಎಸ್.ಎಸ್.ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಗ್ರಹಿಸಿದ್ದಾರೆ.
Read More » -
Latest
ಟಿಪ್ಪು ಮೈಸೂರು ಹುಲಿ ಅಲ್ಲ?: ವೈಭವೀಕರಣಕ್ಕೆ ಕತ್ತರಿ ಹಾಕಲು ಶಿಫಾರಸ್ಸು
ಪಠ್ಯಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆದುಹಾಕಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿದ್ದು, ಟಿಪ್ಪು ಕುರಿತ ವೈಭವೀಕರಣಕ್ಕೆ ಕತ್ತರಿ ಹಾಕಲು ಸಮಿತಿ…
Read More » -
Latest
ಅಪರೂಪದ ಮದುವೆ ಆತ್ಮಹತ್ಯೆಯಲ್ಲಿ ಅಂತ್ಯ
ತುಮಕೂರಿನಲ್ಲಿ 2021ರ ಅಕ್ಟೋಬರ್ ನಲ್ಲಿ 45 ವರ್ಷದ ಶಂಕರ್ ಎಂಬುವವರು 25 ವರ್ಷದ ಯುವತಿಯನ್ನು ವಿವಾಹವಾಗಿದ್ದು ರಾಜ್ಯದಲ್ಲಿ ಭಾರಿ ಸುದ್ದಿಯಾಗಿತ್ತು. ಇದೊಂದು ಅಪರೂಪದ ಮದುವೆ ಎಂದೇ ಹೇಳಲಾಗಿತ್ತು.…
Read More » -
Latest
ಹೃದಯಾಘಾತ; SSLC ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕ ಸಾವು
ನಿನ್ನೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
Read More »
