ಬೆಳಗಾವಿ ನ್ಯೂಸ್
-
Latest
ಬೈಕ್ ಅಪಘಾತ; SSLC ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿ ದುರ್ಮರಣ
ಬೈಕ್ ನಲ್ಲಿ ತ್ರಿಬಲ್ ರೈಡ್ ಮೂಲಕ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದಲ್ಲಿ ನಡೆದಿದೆ.
Read More » -
Latest
ಹೊಯ್ಸಳ ವಂಶದ ನಾಲ್ಕನೇ ಅರಸ ವಿಷ್ಣುವರ್ಧನ ಸಮಾಧಿ ಪತ್ತೆ
ಹೊಯ್ಸಳ ವಂಶದ ನಾಲ್ಕನೇ ಅರಸ ವಿಷ್ಣುವರ್ಧನ ಸಮಾಧಿ ಮೂಡಿಗೆರೆ ಪಟ್ಟಣದಿಂದ ಕೆಲವೇ ಮೀಟರ್ ಗಳ ಅಂತರದಲ್ಲಿ ದೊರಕಿದೆ.
Read More » -
Latest
ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಭಾಸ್ಕರ್ ರಾವ್
ಮತ್ತೋರ್ವ ಐಪಿಎಸ್ ಅಧಿಕಾರಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು, ಭಾಸ್ಕರ್ ರಾವ್ ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Read More » -
Latest
ಮಾಜಿ ಕಾರ್ಪೊರೇಟರ್ ಪತಿ ನಾಪತ್ತೆ; ಕಾರಿನ ಬಳಿ ರಕ್ತದ ಕಲೆ
ಬೆಂಗಳೂರಿನ ಮಾಜಿ ಕಾರ್ಪೊರೇಟರ್ ಓರ್ವರ ಪತಿ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಕಾರ್ಪೊರೇಟರ್ ಪತಿಯ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚಿಸಲಾಗಿದೆ.
Read More » -
Latest
ಪಬ್ ಜಿ ಹುಚ್ಚಾಟ; ಬೆಂಗಳೂರಲ್ಲಿ ಹುಸಿ ಬಾಂಬ್ ಕರೆ ಮಾಡಿ ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಾಲಕ
ಪಬ್ ಜಿ ಗೇಮ್ ಹುಚ್ಚಿಗೆ ಸಿಲುಕುವ ಮಕ್ಕಳು ಏನೆಲ್ಲ ಅನಾಹುತಗಳನ್ನು ಮಾಡುತ್ತಾರೆ ನೋಡಿ. ಇಲ್ಲೊಬ್ಬ ಬಾಲಕ ಪಬ್ ಜಿ ಗೇಮ್ ಗಾಗಿ ರೈಲಿನಲ್ಲಿ ಬಾಂಬ್ ಇದೆ ಎಂದು…
Read More » -
Kannada News
ವಿವಿಧೆಡೆ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ: ಲಕ್ಷ್ಮಿ ತಾಯಿ ಫೌಂಡೇಶನ್ ನಿಂದ ಬಹುಮಾನ
ಹಿರೇ ಬಾಗೇವಾಡಿಯಲ್ಲಿ ನಡೆಯತ್ತಿರುವ ಪ್ರೀಮಿಯರ್ ಲೀಗ್ 2022 ರ ಕ್ರಿಕೆಟ್ ಫೈನಲ್ ಪಂದ್ಯಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಚಾಲನೆ ನೀಡಿದರು.
Read More » -
Kannada News
ದೇವಸ್ಥಾನದ ನೂತನ ಉಗ್ರಾಣ ನಿರ್ಮಾಣಕ್ಕೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ಶ್ರೀ ಪಡಿಬಸವೇಶ್ವರ ದೇವಸ್ಥಾನದ ನೂತನ ಉಗ್ರಾಣ ನಿರ್ಮಾಣದ ಕಾಮಗಾರಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಸಂಜೆ ಚಾಲನೆ ನೀಡಿದರು.
Read More » -
Latest
ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳಕ್ಕೆ ಮನವಿ
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘ ನೌಕರರ ತುಟ್ಟಿಭತ್ಯೆ ಹೆಚ್ಚಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.
Read More » -
Latest
ಬಿಜೆಪಿ ಸೇರ್ಪಡೆ ಖಚಿತ ಪಡಿಸಿದ ಸಭಾಪತಿ ಹೊರಟ್ಟಿ
ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಆಘಾತ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಾವು ಬಿಜೆಪಿ ಸೇರ್ಪಡೆಯಾಗುತ್ತಿರುವ ಬಗ್ಗೆ ಖಚಿತಪಡಿಸಿದ್ದಾರೆ.
Read More »
