ಬೆಳಗಾವಿ ನ್ಯೂಸ್
-
Latest
ಅಧ್ಯಕ್ಷ ಸ್ಥಾನಕ್ಕೇರಿದ ದಿನವೇ ಬಿತ್ತು ಕೇಸ್
ಹೊಸಪೇಟೆ ನಗರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರಿಗೆ ಹುದ್ದೆಗೇರಿದ ದಿನವೇ ಕೋವಿಡ್ ನಿಯಮ ಉಲ್ಲಂಘನೆ ಕೇಸ್ನ ಬಿಸಿ ತಟ್ಟಿದೆ.
Read More » -
Kannada News
ಯಮಕನಮರಡಿಯಲ್ಲಿ ಆರ್ಮಿ, ಪೊಲೀಸ್ ಟ್ರೇನಿಂಗ್ ಸೆಂಟರ್ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಯಮಕನಮರಡಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಇಪ್ಪತ್ತು ಎಕರೆ ಜಾಗ ಖರೀದಿಸಿ ಆರ್ಮಿ, ಪೊಲೀಸ್ ಟ್ರೇನಿಂಗ್ ಸೆಂಟರ್ ಪ್ರಾರಂಭಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
Read More » -
Latest
ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ವಿನಾಶಕಾಲೇ ವಿಪರೀತ ಸುಳ್ಳು; ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಕಿಡಿ
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈಸಲ ಬಾದಾಮಿಯಿಂದಲೂ ಓಡಬೇಕಾಗುತ್ತದೆ ಎಂದು ಗುಡುಗಿದ್ದಾರೆ.
Read More » -
Latest
ಸಚಿವ ಮುರುಗೇಶ್ ನಿರಾಣಿ ವಿರುದ್ಧ ಬಸವ ಜಯಮೃತ್ಯುಂಜಯ ಶ್ರೀ ಕೆಂಡಾಮಂಡಲ
ಸಚಿವ ಮುರುಗೇಶ್ ನಿರಾಣಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸ್ವಾರ್ಥಕ್ಕಾಗಿ ಪಂಚಮಸಾಲಿ ಪೀಠ ಬಳಸಿಕೊಳ್ಳುತ್ತಿದ್ದಾರೆ ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More » -
Latest
ದರ ಏರಿಕೆ ಆತಂಕದಲ್ಲಿದ್ದ ಜನತೆಗೆ ರಿಲೀಫ್
ವಿದ್ಯುತ್, ಹಾಲು, ನೀರು ಸೇರಿದಂತೆ ಮತ್ತೆ ದರ ಏರಿಕೆ ಬಿಸಿ ತಟ್ಟುವ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಕೊಂಚ ನಿಟ್ಟುಸಿರು ಬಿಡುವಂತ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ.
Read More » -
Latest
ಲೋಕಾಯುಕ್ತ ಕಚೇರಿಗೂ ವಕ್ಕರಿಸಿದ ಕೊರೊನಾ; 52 ಸಿಬ್ಬಂದಿಗೆ ಸೋಂಕು
ಕರ್ನಾಟಕ ಲೋಕಾಯುಕ್ತಕ್ಕೂ ಕೊರೊನಾ ಮಹಾಮಾರಿ ವಕ್ಕರಿಸಿದ್ದು, ಇದೀಗ ಲೋಕಾಯುಕ್ತ ಕಚೇರಿಯ 52 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
Kannada News
ಬೆಳಗಾವಿ ಮುಜರಾಯಿ ತಹಶೀಲ್ದಾರ್ ದಶರಥ ಎಸಿಬಿ ಬಲೆಗೆ
ಅನುದಾನ ಬಿಡುಗಡೆಗೆ ಲಂಚ ಕೇಳಿದ್ದ ಬೆಳಗಾವಿ ಮುಜರಾಯಿ ಇಲಾಖೆ ತಹಶೀಲ್ದಾರ್ ಹಾಗೂ ಆತನ ಸಂಬಂಧಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
Read More » -
Latest
ಸರಕಾರ ನೀಡಿದ್ದ ಕೋವಿಡ್ ಪರಿಹಾರದ ಚೆಕ್ ಬೌನ್ಸ್ ; ಪ್ರತಿಕ್ರಿಯೆ ನೀಡಿದ CM ಬೊಮ್ಮಾಯಿ
ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ 1 ಲಕ್ಷ ರೂ. ಚೆಕ್ ಬೌನ್ಸ್ ಆಗಿದ್ದು ಸರಕಾರ ಮುಜುಗರ ಅನುಭವಿಸುವಂತಾಗಿದೆ.
Read More » -
Kannada News
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ್ ಭವನ ಉದ್ಘಾಟನೆ
ಹೊಸ ವಂಟಮುರಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಿರಿಯರು ಸಹಕಾರ ನೀಡಿದ್ದರಿಂದ ಇಂದು ಗ್ರಾಮದಲ್ಲಿ ಅಚ್ಚುಕಟ್ಟಾಗಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ…
Read More »