ಬೆಳಗಾವಿ ನ್ಯೂಸ್
-
Latest
ಸಚಿವರು, ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣಗೆ ವಿಶೇಷ ವ್ಯವಸ್ಥೆ
ಬಾಲಿವುಡ್ ಚಿತ್ರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಣೆಗೆ ರಾಜ್ಯದ ಸಚಿವರು, ಶಾಸಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
Read More » -
Latest
ವಾಲ್ಮೀಕಿ ಪೀಠದ ಶ್ರೀಗಳ ಹೋರಾಟಕ್ಕೆ ಸ್ಪಂದಿಸದಿದ್ದರೆ ಉಗ್ರ ಹೋರಾಟ: ಸತೀಶ್ ಜಾರಕಿಹೊಳಿ
ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಧರಣಿ ಮಾಡುತ್ತಿದ್ದರೂ ಸರ್ಕಾರ ಮಾತ್ರ ಸ್ಪಂದಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ…
Read More » -
Latest
ತಾಜ್ ವೆಸ್ಟ್ ಎಂಡ್ ನಲ್ಲಿ ಕುಮಾರಸ್ವಾಮಿ ರಾಸಲೀಲೆ; ಸಿ.ಪಿಯೋಗೇಶ್ವರ್ ಗಂಭೀರ ಆರೋಪ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಸಲೀಲೆ ಆಡಿಕೊಂಡಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
Read More » -
Latest
ಜೋಕಾಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ
ಅಪ್ಪನ ಜತೆ ಜಗಳವಾಡಿದ್ದ ನಾಲ್ಕನೇ ತರಗತಿ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ.
Read More » -
Latest
ಪೋಷಕರ ಎದುರಲ್ಲೇ ಮಗಳನ್ನು ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು
ಮನೆಗೆ ನುಗ್ಗಿದ ದುಷ್ಕರ್ಮಿಗಳು 17 ವರ್ಷದ ಬಾಲಕಿಯನ್ನು ಅಪಹರಿಸಿ ಕರೆದೊಯ್ದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದ ಬಳಿ ನಡೆದಿದೆ.
Read More » -
Kannada News
ಸಂಕೇಶ್ವರ ಅಪಘಾತ: ಡಾ.ಸಚಿನ್ ಮುರಗುಡೆ ಕೂಡ ಸಾವು, ಉಳಿದವರು ವೃದ್ಧ ತಾಯಿ ಮಾತ್ರ
ಸಂಕೇಶ್ವರದ ನೇತ್ರ ತಜ್ಞ ಡಾ. ಸಚಿನ್ ಮುರಗುಡೆ (40), ಸ್ತ್ರೀ ರೋಗ ತಜ್ಞೆ ಶ್ವೇತಾ ಮುರಗುಡೆ (38) ಹಾಗೂ ಮಗಳು ಶ್ರಿಯಾ (12) ಮೃತರು.
Read More » -
Kannada News
ಭೀಕರ ಅಪಘಾತಕ್ಕೆ ಸಂಕೇಶ್ವರದ ವೈದ್ಯ ದಂಪತಿ, ಮಗಳು ಸಾವು
ಸಂಕೇಶ್ವರದ ವೈದ್ಯ ಡಾ.ಸಚಿನ್ ಮುರಗುಡೆ (40) , ವೈದ್ಯೆ ಶ್ವೇತಾ ಮುರಗುಡೆ (38) ಹಾಗೂ ಮಗಳು ಶ್ರಿಯಾ (12) ಮೃತರು.
Read More » -
Latest
ಆ ದಿನಗಳಿಗಾಗಿ ಮಹಿಳೆಯರಿಗೆ ವಿಶೇಷ ರಜೆ ಘೋಷಣೆ; ದೇಶದ ಗಮನ ಸೆಳೆದ ದಕ್ಷ ಕಾಲೇಜು
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮೈಸೂರಿನ ಗ್ಲೋಬಲ್ ಎಜುಕೇಷನ್ ಟ್ರಸ್ಟ್ ನ ದಕ್ಷ ಕಾಲೇಜು ತನ್ನ ಮಹಿಳಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.
Read More »

