ಬೆಳಗಾವಿ ನ್ಯೂಸ್
-
Latest
ಬೊಮ್ಮಾಯಿ ಸೇರಿ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ
ದೇಶಾದ್ಯಂತ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ ಒಮಿಕ್ರಾನ್ ಕೇಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಆರಂಭವಾಗಿದೆ.
Read More » -
Latest
ಶ್ರುತಿ ಹರಿಹರನ್ ಮೀಟೂ ಕೇಸ್; ಬಿ ರಿಪೋರ್ಟ್ ಮಾನ್ಯ ಮಾಡಿದ ಕೋರ್ಟ್
ನಟ ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಮಾನ್ಯ ಮಾಡಿರುವ ಕೋರ್ಟ್, ನಟನಿಗೆ ಬಿಗ್ ರಿಲೀಫ್ ನೀಡಿದೆ.
Read More » -
Kannada News
ಬೆಳಗಾವಿ ಖಾಸಗಿ ಕಾಲೇಜಿನ 18 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕೆ ಎಲ್ ಇ ಪಿಯು ಕಾಲೇಜಿನ 18 ವಿದಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಆಭರಣ ಪ್ರಿಯರಿಗೆ ಶಾಕ್; ಹಬ್ಬದ ಸಂದರ್ಭದಲ್ಲಿ ಏರಿಕೆಯಾಯ್ತು ಬಂಗಾರದ ಬೆಲೆ
ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ ಕೂಡ ಏರಿಳಿಕೆಯಾಗುವುದು ಸಹಜ. ವೈಕುಂಠ ಏಕಾದಶಿ ಸಂದರ್ಭ, ಮಕರ ಸಂಕ್ರಾಂತಿ ವೇಳೆಯಲ್ಲಿ ಆಭರಣ ಪ್ರಿಯರಿಗೆ ಬಂಗಾರದ ಬೆಲೆ ಎಷ್ಟಿರಬಹುದು…
Read More » -
Latest
ಸರಕಾರದಿಂದ ಸ್ಪಷ್ಟ ಭರವಸೆ; ಕೊರೋನಾ ಆತಂಕ : ಕಾಂಗ್ರೆಸ್ ಪಾದಯಾತ್ರೆ ಅಂತ್ಯ
ಕೊರೋನಾ ಹರಡಬಹುದೆನ್ನುವ ಆತಂಕದ ಹಿನ್ನೆಲೆಯಲ್ಲಿ ಕೋರ್ಟ್ ಚಾಟಿ ಮತ್ತು ಮೇಕೆದಾಟು ಯೋಜನೆ ಜಾರಿಗೊಳಿಸಲು ಸರಕಾರ ಬದ್ದವಾಗಿದೆ. ನಿಮ್ಮೆಲ್ಲರ ವಿಶ್ವಾಸದೊಂದಿಗೆ ಯೋಜನೆಯನ್ನು ಜಾರಿಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Latest
ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಗೆ ಕೊರೊನಾ ಸೋಂಕು
ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದ ರಾಜ್ಯಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಕೊರೊನಾ ಸ್ಫೋಟಕ್ಕೆ ತತ್ತರಿಸಿದ ದೇಶ; 2,47,417 ಜನರಲ್ಲಿ ಹೊಸದಾಗಿ ಸೋಂಕು
ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂದಿದ್ದು, ಕಳೆದ 24 ಗಂಟೆಯಲ್ಲಿ 2,47,417 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಸೋಂಕಿತರ ಪ್ರಮಾಣ ಶೇ 27ಕ್ಕೆ ಏರಿಕೆಯಾಗಿದೆ.
Read More » -
ಮಕ್ಕಳಲ್ಲಿ ಹೆಚ್ಚುತ್ತಿರುವ ಕೋವಿಡ್: CM ಸಭೆ ಗಂಭೀರ ಪರಿಗಣನೆ; ಏನೇನು ಕ್ರಮ? ಇಲ್ಲಿದೆ ಮಾಹಿತಿ
ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು…
Read More » -
Latest
ನಾಲ್ವರು ಡ್ರಗ್ ಪೆಡ್ಲರ್ ಗಳ ಬಂಧನ; ಬರೋಬ್ಬರಿ 201 ಕೆಜಿ ಗಾಂಜಾ ಸೀಜ್
ಡ್ರಗ್ಸ್ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಅಂತರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
Read More »