ಬೆಳಗಾವಿ ಸುದ್ದಿ
-
ಮಗಳ ಪತಿಯನ್ನೇ ಹತ್ಯೆ ಗೈದ ತಂದೆ
ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಜನರು ಆತಂಕಾಕ್ಕೀಡಾಗಿದ್ದಾರೆ, ಇಲ್ಲೊಬ್ಬ ವ್ಯಕ್ತಿ ತನ್ನ ಮಗಳು ಬೇರೆ ಜಾತಿಯವನನ್ನು ರಹಸ್ಯವಾಗಿ ವಿವಾಹವಾಗಿದ್ದಕ್ಕೆ ಮಗಳ ಪತಿಯನ್ನೇ ಭೀಕರವಾಗಿ ಕೊಲೆ ಮಾಡಿರುವ…
Read More » -
ಕೊರೊನಾದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ: ಜರ್ಮನ್ ವಿತ್ತ ಸಚಿವ ಆತ್ಮಹತ್ಯೆ
ಕೊರೊನಾ ವೈರಸ್ ವಿಶ್ವಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು ಜರ್ಮನಿಯಲ್ಲೂ 400ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ದೇಶದ ಅರ್ಥವ್ಯವಸ್ಥೆ ಸಂಪೂರ್ಣ ಕುಸಿದಿದದ್ದಕ್ಕೆ ನೊಂದು ಜರ್ಮನಿಯ ಹಣಕಾಸುವ ಸಚಿವ ಆತ್ಮಹತ್ಯೆಗೆ ಶರಣಾಗಿದ್ದಾರೆ.
Read More » -
ಕೊರೊನಾ ಸೋಂಕು: ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರು ತನಗೆ ಕೊರೊನಾ ಸೋಂಕು ತಗುಲಿದೆ ಎಂಬ ಆತಂಕಕ್ಕೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
Read More » -
ಯುವಕರಿಬ್ಬರಿಗೆ ಚಾಕು ಇರಿದ ಕಿಡಿಗೇಡಿಗಳು
ರಾಜ್ಯಾದ್ಯಂತ ಕೊರಿನಾ ಭೀತಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರೆ ಮಲೆನಾಡಿನಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಕಿಡಿಗೇಡಿಗಳು ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ನಡೆದಿದೆ.
Read More » -
ಹಸುಗೂಸನ್ನು ಸೌದೆಯಂತೆ ಒಲೆಗೆ ಹಾಕಿದ ಪಾಪಿ ತಾಯಿ
ನಿಕೃಷ್ಟ ತಾಯಿಯೊಬ್ಬಳು 23 ದಿನದ ಹಸುಗೂಸನ್ನು ಸೌದೆಯಂತೆ ಒಲೆಗೆಹಾಕಿ ಉರಿಸಿ ಕೊಂದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
Read More » -
ಡಾ.ರಾಜ್ ಕುಟುಂಬದ ಆಪ್ತ ಉದ್ಯಮಿ ಆತ್ಮಹತ್ಯೆ
ವರನಟ ಡಾ.ರಾಜ್ ಕುಮಾರ್ ಕುಟುಂಬಕ್ಕೆ ಆಪ್ತನಾಗಿದ್ದ ಉದ್ಯಮಿ ಕಪಾಲಿ ಮೋಹನ್ ಬೆಂಗಳೂರಿನ ಪೀಣ್ಯದ ಬಳಿ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
Read More » -
Kannada News
ಮಾವನನ್ನೇ ಅಪಹರಿಸಿದ್ದ ಅಳಿಯ ಪೊಲೀಸ್ ಬಲೆಗೆ
ಹಣದ ಆಸೆಗಾಗಿ ಮಾವನನ್ನೇ ಅಪಹರಿಸಿದ್ದ ಅಳಿಯ ಹಾಗೂ ಆತನ ಗೆಳೆಯರು ಸೇರಿ 7 ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.
Read More » -
ಟ್ರ್ಯಾಕ್ಟರ್ ಪಲ್ಟಿಯಾಗಿ ಒಂದೇ ಕುಟುಂಬದ ನಾಲ್ವರ ದುರ್ಮರಣ
ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಹಿರೇಹಡಗಲಿ ಪೊಲೀಸ್ ಠಾಣೆವ್ಯಾಪ್ತಿಯ ಕತ್ತೆಬೆನ್ನೂರು ಗ್ರಾಮದ…
Read More » -
ಕೊನೆಗೂ ಗಲ್ಲುಶಿಕ್ಷೆಗೊಳಗಾದ ನಿರ್ಭಯಾ ಅತ್ಯಾಚಾರಿಗಳು
2012ರಲ್ಲಿ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಇಂದು ಬೆಳಗ್ಗೆ ಸುಮಾರು 5.30ಕ್ಕೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
Read More » -
ನಿರ್ಭಯಾ ಅಪರಾಧಿಗಳಿಗೆ ನಾಳೆ ಗಲ್ಲು ಶಿಕ್ಷೆಗೆ ಟೈಂ ಫಿಕ್ಸ್
ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ನಾಳೆ ಬೆಳಿಗ್ಗೆ ಗಲ್ಲುಶಿಕ್ಷೆ ವಿಧಿಸುವುದು ಖಚಿತವಾಗಿದೆ.
Read More »