ಬೆಳಗಾವಿ ಸುದ್ದಿ
-
ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ: 50ರ ಆರೋಪಿ ಬಂಧನ
ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಂಗಡಿಗೆ ಕರೆದೊಯ್ದು ಅತ್ಯಾಚರಗೈದು ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Read More » -
ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಾಖ ಮತ್ತು ಆನಂದ್ ತೆಲ್ತುಂಬ್ಡೆ ಅರ್ಜಿ ವಜಾ
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ನವಲಾಖ ಮತ್ತು ಆನಂದ್ ತೆಲ್ತುಂಬ್ಡೆಗೆ ಶರಣಾಗಲು ಮೂರು ವಾರಗಳ ಕಾಲಾವಕಾಶ ನೀಡಲಾಗಿದೆ.
Read More » -
ಫಸ್ಟ್ ನೈಟ್ ಮುಂಚೆ ಬಂತು ಪತ್ನಿಯ ಸೆಕ್ಸ್ ವಿಡೀಯೋ
ನವ ವಿವಾಹಿತ ಜೋಡಿಯ ಫಸ್ಟ್ನೈಟ್ಗೆ ಮನೆಯವರೆಲ್ಲ ಸಿದ್ಧತೆ ಮಾಡಿಕೊಂಡಿದ್ದರು. ಇನ್ನೇನು ಎರಡು ದಿನ ಇದೆ ಎನ್ನುವಾಗ ಪತಿಯ ಮೊಬೈಲಿಗೆ ಪತ್ನಿಯ ಸೆಕ್ಸ್ ವಿಡಿಯೋ ಹಾಗೂ ಫೋಟೋಗಳು ಬಂದಿದೆ.
Read More » -
ಮಾಜಿ ಶಾಸಕ ಕುಲದೀಪ್ ಸೆಂಗಾರ್ ಗೆ 10 ವರ್ಷ ಜೈಲು
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಉತ್ತರ ಪ್ರದೇಶದ ಉಚ್ಛಾಟಿತ ಬಿಜೆಪಿಯ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ 10 ವರ್ಷ ಜೈಲು…
Read More » -
ಹಂತಕನ ಮೇಲೆ ಪೊಲೀಸ್ ಫೈರಿಂಗ್
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಪೊಲೀಸರ ಗುಂಡಿನ ಸದ್ದು ಮೊರಗಿದೆ. ಕೊಲೆ ಆರೋಪಿ ಮೇಲೆ ಬಾಗಲೂರು ಠಾಣಾ ಪೊಲೀಸಾರು ಗುಂಡಿನ ದಾಳಿ ನಡೆಸಿದ್ದಾರೆ.
Read More » -
ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಿಗೆ ಜಾಮೀನು ನಿರಾಕರಣೆ
ಕೆ ಎಲ್ ಇ ಕಾಲೇಜಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
Read More » -
ಅಧಿಕಾರಿಯಿಂದ ಪತ್ನಿ ಕೊಲೆ ಯತ್ನ: ಚಿಕಿತ್ಸೆ ಫಲಕಾರಿಯಾಗದೇ ಸಾವು
ಶಿಶು ಯೋಜನಾ ಅಧಿಕಾರಿಯಿಂದಲೇ ಪತ್ನಿ ಹತ್ಯೆಗೆ ಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಗೂ ಮೃತಪಟ್ಟಿದ್ದಾರೆ.
Read More » -
ಆತ್ಮಹತ್ಯೆಗೆ ಶರಣಾದ ಶಿಕ್ಷಕಿ
ಶಿಕ್ಷಕಿಯೊಬ್ಬಳು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.
Read More » -
ಎರಡು ವರ್ಷಗಳಲ್ಲಿ ಈ ಪಾಪಿ ಶಿಕ್ಷಕ ಮಾಡಿದ ಅತ್ಯಾಚಾರಗಳೆಷ್ಟು ಗೊತ್ತೇ?
ಶಾಲಾ ಶಿಕ್ಷಕನೊಬ್ಬ 2 ವರ್ಷಗಳಲ್ಲಿ 4ನೇ ತರಗತಿಯ 11 ವಿದ್ಯಾರ್ಥಿನಿಯರ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
Read More » -
ಗರ್ಭಿಣಿ ಆತ್ಮಹತ್ಯೆಗೆ ಶರಣು
ವರದಕ್ಷಿಣೆ ಕಿರುಕುಳ ತಾಳಲಾರದೇ ಗರ್ಭಿಣಿ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
Read More »