*ತಹಶಿಲ್ದಾರ್ ಕಿರುಕುಳಕ್ಕೆ ಬೇಸತ್ತು ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ತಹಶಿಲ್ದಾರ್ ಕಿರುಕುಳಕ್ಕೆ ಬೇಸತ್ತು ಶಿರಸ್ತೆದಾರ್ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕು ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದೆ. ತನ್ವೀರ್ ಅಹ್ಮದ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಶಿರಸ್ತೇದಾರ್.Home add -Advt ತಹಶಿಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಆರೋಪ ಮಾಡಿರುವ ಶಿರಸ್ತೇದಾರ್, ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರ್. ಹಾಗೂ ಬೇಕಂತಲೇ ಕೆಲಸದ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಾತ್ರೆ ಸೇವಿಸಿ ಅವಸ್ಥರಾಗಿದ್ದ ಶಿರಸ್ತೇದಾರ್ ತನ್ವೀರ್ ಅವರನ್ನು ಬೇಲೂರು … Continue reading *ತಹಶಿಲ್ದಾರ್ ಕಿರುಕುಳಕ್ಕೆ ಬೇಸತ್ತು ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನ*