*ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು 7 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದ ವೇಳೆ ಅಪಾರ ಪ್ರಮಾಣದ ಆಸ್ತಿ, ನಗದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಅಜಿತ್ ರೈ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು ಇಂದು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಈ ವೇಳೆ … Continue reading *ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಕಸ್ಟಡಿಗೆ*