*ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಟೇಲ್‌ಸ್ಟ್ರೈಕ್*

ಪ್ರಗತಿವಾಹಿನಿ ಸುದ್ದಿ: ಗುವಾಹಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡು ಹಿಂಭಾಗದ ಭಾಗ ರನ್‌ವೇಗೆ ಬಡಿದ ಘಟನೆ  ನಡೆದಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ 225 ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗುವಾಹಟಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ಸಂಸ್ಥೆಯ 6E 6542 ವಿಮಾನ ಲ್ಯಾಂಡಿಂಗ್‌ಗೆ ಮುಂದಾಗಿದ್ದ ವೇಳೆ ದಿಢೀರ್‌ ಬೀಸಿದ ಭಾರಿ ಗಾಳಿಯಿಂದಾಗಿ ವಿಮಾನದ ಹಿಂಭಾಗ ರನ್‌ವೇಗೆ ತಾಗಿರುವುದಾಗಿ ತಿಳಿದುಬಂದಿದೆ. ಈ ವೇಳೆ ಪ್ರಯಾಣಿಕರಲ್ಲಿ ಕೆಲಕಾಲ … Continue reading *ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಟೇಲ್‌ಸ್ಟ್ರೈಕ್*