*ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ವಿಚಾರ; ಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ 25 ನೇ ವರ್ಷದ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ಹಿತ ಕಾಯಲು ಸರ್ಕಾರ ಬದ್ದವಾಗಿದೆ. ಶ್ರಮಿಕ ವರ್ಗದ ಜನ ಈ ನಾಡಿನ ಆಸ್ತಿ. ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ರಕ್ಷಣೆ ನಮ್ಮ ಕರ್ತವ್ಯ. ನಾವು … Continue reading *ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ವಿಚಾರ; ಸಿಎಂ ಹೇಳಿದ್ದೇನು?*