*ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾರ್ಖಾನೆಗಳು ಅನಗತ್ಯವಾಗಿ ರಸ್ತೆಬದಿಯಲ್ಲಿ ತ್ಯಾಜ್ಯಗಳನ್ನು ತಂದು ಹಾಕುವುದು ಕಂಡು ಬಂದಲ್ಲಿ ಅಂತಹ ಕೈಗಾರಿಕೆಗಳ ವಿರುದ್ಧ ಕೂಡಲೇ ಸಂಬಂಧಿಸಿದ ಇಲಾಖೆಯಿಂದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಆ.16) ನಡೆದ ಕೈಗಾರಿಕೆ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಮಹಾನಗರ ಪಾಲಿಕೆಯಿಂದ ಕೈಗಾರಿಕಾ ಪ್ರದೇಶದಲ್ಲಿನ ಕಚೇರಿಗಳ ತ್ಯಾಜ್ಯ ವಿಲೇವಾರಿಗೆ ಕ್ರಮ ವಹಿಸಬೇಕು. ಎಣ್ಣೆ, ಕ್ರಾಫ್ಟ್ ವಸ್ತು, … Continue reading *ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*