*24/7 ಕುಡಿಯುವ ನೀರಿನ ನಿರ್ವಹಣೆ ಬಗ್ಗೆ ಕ್ರಮ ವಹಿಸಿ: ರವಿ ಎನ್ ಬಂಗಾರೆಪ್ಪನವರ*

ಪ್ರಗತಿವಾಹಿನಿ ಸುದ್ದಿ: ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಮುಂಜಾಗೃತಿ ಕ್ರಮ ಕೈಗೊಳ್ಳುವುದು, ಜಲ ಜೀವನ ಮಿಷನ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯಕ್ರಮದಡಿ ನೀರಿನ ಪೂರೈಕೆ ಹಾಗೂ ಸಂಬಂಧಿಸಿದ ಕಾರ್ಯಾಚರಣೆ ನಿರ್ವಹಣೆ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಎನ್ ಬಂಗಾರೆಪ್ಪನವರು ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ (ಮಾ.12) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗಳ … Continue reading *24/7 ಕುಡಿಯುವ ನೀರಿನ ನಿರ್ವಹಣೆ ಬಗ್ಗೆ ಕ್ರಮ ವಹಿಸಿ: ರವಿ ಎನ್ ಬಂಗಾರೆಪ್ಪನವರ*