*ಬಿತ್ತನೆಗೆ ಅಗತ್ಯ ವಸ್ತುಗಳ ಕೊರೆತೆ ಆಗದಂತೆ ಕ್ರಮ ಕೈಗೊಳ್ಳಿ: ರೈತರ ಮುಖಂಡರ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಡೀಸೆಲ್ ಕೊರತೆ ನೀಗಿಸಬೇಕು ಭಾರತೀಯ ಕೃಷಿಕ ಸಮಾಜ ಸಂಘದಿಂದ ಪ್ರತಿಭಟಿಸಿ ಜಿಲ್ಲಾಧಿಕಾರಿ ಮೋಹಮ್ಮದ ರೋಷನ್ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ರಾಜ್ಯದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರು ಭೂಮಿಯನ್ನು ಹದಗೊಳಿಸಿ ಬಿತ್ತನೆಗೆ ಸಜ್ಜಾಗಿರುವ ಸಮಯದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ವಿನಾಕಾರಣ ರೈತರಲ್ಲಿ ಗೊಂದಲ ಸೃಷ್ಟಿಸದೆ, ಕೃಷಿ ಚಟುವಟಿಕೆ ಕೈಗೊಳ್ಳಲು ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ಪೂರೈಕೆ ಮಾಡಬೇಕು. ರೈತರ ಹಿತ ಕಾಯುವ … Continue reading *ಬಿತ್ತನೆಗೆ ಅಗತ್ಯ ವಸ್ತುಗಳ ಕೊರೆತೆ ಆಗದಂತೆ ಕ್ರಮ ಕೈಗೊಳ್ಳಿ: ರೈತರ ಮುಖಂಡರ ಆಗ್ರಹ*
Copy and paste this URL into your WordPress site to embed
Copy and paste this code into your site to embed