*ಅತೀವೃಷ್ಠಿ ಮತ್ತು ಅನಾವೃಷ್ಠಿ ಕುರಿತು ಮುಂಜಾಗೃತ ಕ್ರಮ ವಹಿಸಿ : ತಹಶಿಲ್ದಾರ ಹನುಮಂತ್ ಶಿರಹಟ್ಟಿ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಬೆಳಗಾವಿ ತಾಲ್ಲೂಕಿನಲ್ಲಿ ಅತೀವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ತಹಶಿಲ್ದಾರರಾದ ಹನುಮಂತ್ ಶಿರಹಟ್ಟಿ ಸೂಚನೆ ನೀಡಿದರು. ಸ್ಥಳೀಯ ರೈತ ತರಬೇತಿ ಕೇಂದ್ರದಲ್ಲಿ  ರಂದು ನಡೆದ ವಿಪತ್ತು ನಿರ್ವಹಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಗ್ರಾಮೀಣ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. Home add -Advt ಜಿಂಗಲ್ಸ್ ಹಾಗೂ ಸಾರ್ವಜನಿಕ … Continue reading *ಅತೀವೃಷ್ಠಿ ಮತ್ತು ಅನಾವೃಷ್ಠಿ ಕುರಿತು ಮುಂಜಾಗೃತ ಕ್ರಮ ವಹಿಸಿ : ತಹಶಿಲ್ದಾರ ಹನುಮಂತ್ ಶಿರಹಟ್ಟಿ*