*ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಕ್ರಮ ಜರುಗಿಸಿ: ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿಯಲ್ಲಿ ನಿರ್ಮಾಣವಾದಂತಹ ತಾಯಿ ಮಕ್ಕಳ ಆಸ್ಪತ್ರೆಯನ್ನು ಬರುವ ಅಗಸ್ಟ 15 ರಂದು ಲೊಕಾರ್ಪಣೆಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಶುಕ್ರವಾರ (ಜು.12) ಜರುಗಿದ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಚಿಕ್ಕೋಡಿಯಲ್ಲಿ ನಿರ್ಮಾಣವಾದಂತಹ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿ … Continue reading *ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಕ್ರಮ ಜರುಗಿಸಿ: ಸಚಿವ ಸತೀಶ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed