*ಬೆಳಗಾವಿಯಲ್ಲಿ ನಡೆಯುವ ಟ್ಯಾಲೆಂಟ್ ಸರ್ಚ್ ಪರೀಕ್ಷೆ ರಾಜ್ಯಕ್ಕೆ ಮಾದರಿ: ಸಚಿವ  ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ನಡೆಸಲಾಗುತ್ತಿರುವ ಪ್ರತಿಭಾನ್ವೇಷಣೆ ಪರೀಕ್ಷೆಯು ರಾಜ್ಯದಲ್ಲಿ ಮಾದರಿಯಾಗಿದ್ದು, ಇದೇ ರೀತಿ ರಾಜ್ಯಮಟ್ಟದಲ್ಲಿ ವಿವಿಧ ಹಂತಗಳಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ (ಟ್ಯಾಲೆಂಟ್ ಸರ್ಚ್ ಪರೀಕ್ಷೆ) ಏರ್ಪಡಿಸಲು ಯೋಜನೆ ರೂಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ, ಚಿಕ್ಕೋಡಿ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ (ಡಿ.17) ನಡೆದ ಪ್ರತಿಭಾನ್ವೇಷಣೆ ಪರೀಕ್ಷೆ-2025ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಂದೆ ತಾಯಿಗಳ ಆಶಯದಂತೆ … Continue reading *ಬೆಳಗಾವಿಯಲ್ಲಿ ನಡೆಯುವ ಟ್ಯಾಲೆಂಟ್ ಸರ್ಚ್ ಪರೀಕ್ಷೆ ರಾಜ್ಯಕ್ಕೆ ಮಾದರಿ: ಸಚಿವ  ಮಧು ಬಂಗಾರಪ್ಪ*