ಪ್ರಗತಿವಾಹಿನಿ ಸುದ್ದಿ, ಕಾಬೂಲ್: ಬಜೆಟ್‌ನಲ್ಲಿ ಘೋಷಿಸಲಾದ ಅಫ್ಘಾನಿಸ್ತಾನಕ್ಕೆ ಭಾರತದ ನೆರವನ್ನು ತಾಲಿಬಾನ್ ಸ್ವಾಗತಿಸಿದೆ.
ಗುರುವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನ್ನು ತಾಲಿಬಾನ್ ಸ್ವಾಗತಿಸಿತು. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಅಫ್ಘಾನಿಸ್ತಾನಕ್ಕೆ 200 ಕೋಟಿ ನೆರವು ಘೋಷಿಸಿದೆ.
“ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್‌ಗೆ ಭಾರತ ವಿಸ್ತರಿಸಿದ ಅಭಿವೃದ್ಧಿ ನೆರವವನ್ನು ನಾವು ಪ್ರಶಂಸಿಸುತ್ತೇವೆ. ಇದು ಉಭಯ ದೇಶಗಳ ನಡುವಿನ ಸಂಬಂಧ ಮತ್ತು ವಿಶ್ವಾಸ ಹೆಚ್ಚಿಸುತ್ತದೆ” ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ.
2021 ರಲ್ಲಿ ತಾಲಿಬಾನ್ ಆಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ಅಪ್ಘಾನಿಸ್ತಾನದಲ್ಲಿ ಭಾರತದ ಉಪಕ್ರಮಗಳನ್ನು ನಿಲ್ಲಿಸಲಾಗಿತ್ತು.
ಶೆಟ್ಟಿಹಳ್ಳಿ ಜನರಿಗೆ ಕಾಡುಕೋಣದ ಕಾಟ; ರಾಮಸಮುದ್ರದಲ್ಲಿ ಚಿರತೆ ಪುಂಡಾಟ
https://pragati.taskdun.com/unrelenting-human-wildlife-conflict-in-the-state/
*50 ದಿನಗಳ ಬಳಿಕ BJP ಸರ್ಕಾರ ಇರಲ್ಲ ಎಂದ ಡಿ.ಕೆ.ಶಿವಕುಮಾರ್*
https://pragati.taskdun.com/d-k-shivakumarreactionvidhanasabha-election-2/
ಆಡಳಿತ ಸುಧಾರಣಾ ಆಯೋಗದ ವರದಿಗಳು ಸರಕಾರಕ್ಕೆ ಸಲ್ಲಿಕೆ
https://pragati.taskdun.com/administrative-reforms-commission-reports-submitted-to-govt/
ಮಂಗಮಾಯವಾಗಿದ್ದ ಮಹಾರಾಷ್ಟ್ರ ಸರ್ಕಾರಿ ಬಸ್ ಕರ್ನಾಟಕದಲ್ಲಿ ಪತ್ತೆ!
https://pragati.taskdun.com/stolen-maharashtra-government-bus-found-in-karnataka/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ