National

*ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆಯಾಗಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ಘೋಷಿಸಿದ್ದರು. ಈ ಹಿನ್ನೆಲೆ ಅವರ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ.

Home add -Advt

Related Articles

Back to top button