*ಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಯಭಾರಿಗಳ ಜತೆ ಮಾತುಕತೆ; ಪ್ರಹ್ಲಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಯುಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ … Continue reading *ಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಯಭಾರಿಗಳ ಜತೆ ಮಾತುಕತೆ; ಪ್ರಹ್ಲಾದ ಜೋಶಿ*