*ರೈತ ಸಂಘದ ಕಚೇರಿಯಲ್ಲೇ ತಾಲೂಕು ಅಧ್ಯಕ್ಷ ನೇಣಿಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ಮರಳುಕುಂಟೆ ರಾಮಾಂಜಿನಪ್ಪ ಅವರು ರೈತ ಸಂಘದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮಾಂಜಿನಪ್ಪ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳದಲ್ಲಿ ಡೆತ್‌ನೋಟ್‌ ಕೂಡ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ಜಮೀನು ಮಾರಾಟದ ಬಾಕಿ ಹಣ ಬಾರದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿರುವುದಾಗಿ ರಾಮಾಂಜಿನಪ್ಪ ಉಲ್ಲೇಖಿಸಿದ್ದು, ಚಿಕ್ಕಬಳ್ಳಾಪುರ ನಗರದಲ್ಲಿ ವಾಪಸಂದ್ರ ಬಡಾವಣೆಯ ಹಾಲು ಉತ್ಪಾದಕರ … Continue reading *ರೈತ ಸಂಘದ ಕಚೇರಿಯಲ್ಲೇ ತಾಲೂಕು ಅಧ್ಯಕ್ಷ ನೇಣಿಗೆ ಶರಣು*