ಪ್ರಗತಿವಾಹಿನಿ ಸುದ್ದಿ: ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಯೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೊ ವಿರುದ್ಧ ಈ ಆರೋಪ ಕೇಳಿಬಂದಿದೆ.
ಮಹಿಳಾ ಸಹೊದ್ಯೋಗಿಗೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಮಹಿಲಾ ಸಹೋದ್ಯೋಗಿ ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ಹಿನ್ನೆಲೆಯಲ್ಲಿ ಡಾ.ರಾಬರ್ಟ್ ರೆಬೆಲ್ಲೊನನ್ನು ಕರ್ತವ್ಯದಿಂದ ಬಿಡುಗಡೆಗಿಒಳಿಸಿ ಉಡುಪಿ ಜಿಲ್ಲಾಧಿಕರಿ ಡಾ.ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ