Latest

ಕಾಲಿವುಡ್ ನಟ ಸೂರ್ಯಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಕಾಲಿವುಡ್ ನಟ ಸೂರ್ಯಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತ: ನಟ ಮಾಹಿತಿ ನೀಡಿದ್ದಾರೆ.

ತಮ್ಮ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ನಟ ಸೂರ್ಯ, ತಮಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

Related Articles

ವೈದ್ಯರ ಸಲಹೆಯಂತೆ ನಾನು ಆಸತ್ರೆಗೆ ದಾಖಲಾಗಿದ್ದು, ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕು ಎಂದು ವೈದ್ಯರು ಹೇಳಿದ್ದಾರೆ. ನನಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button