*ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿದ್ದಾಗಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ನಟಿ*

ಪ್ರಗತಿವಾಹಿನಿ ಸುದ್ದಿ: ಕಾಲಿವುಡ್ ಖ್ಯಾತ ನಟಿಯೊಬ್ಬರು ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಸುಭಾಷಿಣಿ ಆತ್ಮಹತ್ಯೆಗೆ ಶರಣಾಗಿರುವ ನಟಿ. ತಮಿಳು ಸಿನಿಮಾಅ ಹಾಗೂ ಧಾರಾವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಸುಭಾಷಿಣಿ, ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add -Advt ಶ್ರೀಲಂಕಾ ಮೂಲದವರಾದ ಸುಭಾಷಿಣಿ ಅಲಿಯಾಸ್ ಸಾಸ್ವಿಬಾಲಾ ೨೦೨೪ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿ ಬೆಂಗಳೂರಿನಲ್ಲಿಯೇ ನೆಲೆಸಿದ್ದರು. … Continue reading *ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿದ್ದಾಗಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ನಟಿ*