*ಕಾಲಿವುಡ್ ನಟ ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು*

ಪ್ರಗತಿವಾಹಿನಿ ಸುದ್ದಿ: ಕಾಲಿವುಡ್ ಖ್ಯಾತ ನಟ, ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಜಯ್ ಪತ್ನಿ ಸಂಗೀತಾ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ದಳಪತಿ ವಿಜಯ್ ಅವರಿಗೆ ಖ್ಯಾತ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಕೆಲ ವರ್ಷಗಳಿಂದ ವಿಜಯ್ ಅವರ … Continue reading *ಕಾಲಿವುಡ್ ನಟ ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು*