*ತಮಿಳುನಾಡು ಸಚಿವ ಸಂಪುಟ ಪುನಾರಚನೆ: ಉದಯನಿಧಿ ಸ್ಟಾಲಿನ್ ಮತ್ತೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ*

ಅಪ್ಪ ಮುಖ್ಯಮಂತ್ರಿ, ಮಗ ಉಪಮುಖ್ಯಮಂತ್ರಿHome add -Advt ಪ್ರಗತಿವಾಹಿನಿ ಸುದ್ದಿ: ಎಂ.ಕೆ.ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರದ ಸಚಿವ ಸಂಪುಟ ಪುನಾರಚನೆಯಾಗಿದ್ದು, ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಮತ್ತೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಡಿಸಿಎಂ ಉಡಯನಿಧಿ ಅವರಿಗೆ ಯುವ ಕಲ್ಯಾಣ ಹಾಗೂ ಕ್ರೀಡಾ ಅಭಿವೃದ್ದಿ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನೂ ನೀಡುವಂತೆ ಸಿಎಂ ಎಂ.ಕೆ.ಸ್ಟಾಲಿನ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಇಂದು ಮಧ್ಯಾಹ್ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಉದಯನಿಧಿ ಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇನ್ನು ಅಕ್ರಮ … Continue reading *ತಮಿಳುನಾಡು ಸಚಿವ ಸಂಪುಟ ಪುನಾರಚನೆ: ಉದಯನಿಧಿ ಸ್ಟಾಲಿನ್ ಮತ್ತೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ*