*ಕಾವೇರಿ ಕಿಚ್ಚಿನ ನಡುವೆ ಡಿಕೆಶಿ ಜೊತೆ ಕಾಣಿಸಿಕೊಂಡ ವಿಜಯ್ *:*ತಮಿಳುನಾಡು ರಾಜಕೀಯದಲ್ಲಿ ಭಾರೀ ಚರ್ಚೆ!*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ನಾಯಕರೊಂದಿಗಿನ ಭೇಟಿಯ ವೇಳೆ ಮೇಕೆದಾಟು ಅಣೆಕಟ್ಟು ವಿಚಾರ ಪ್ರಸ್ತಾಪಿಸದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ರಾಜಕೀಯ ಸಮರ ಶುರುವಾಗಿದೆ. ತಮಿಳುನಾಡಿನ ಹಿತಾಸಕ್ತಿಯನ್ನು ಕಡೆಗಣಿಸಿ ಕಾಂಗ್ರೆಸ್ ನಾಯಕರ ಮುಂದೆ ಮೌನವಾಗಿದ್ದಾರೆ ಎಂದು ಎಐಎಡಿಎಂಕೆ ತೀವ್ರ ವಾಗ್ದಾಳಿ ನಡೆಸಿದೆ. ಸೋಮವಾರ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಭೇಟಿಯಾಗಿದ್ದರು. ಈ ಭೇಟಿಯ ಸಂದರ್ಭದಲ್ಲಿ ಮೇಕೆದಾಟು ವಿಚಾರ ಚರ್ಚೆಗೆ ಬರದಿರುವುದು ತಮಿಳುನಾಡಿನ … Continue reading *ಕಾವೇರಿ ಕಿಚ್ಚಿನ ನಡುವೆ ಡಿಕೆಶಿ ಜೊತೆ ಕಾಣಿಸಿಕೊಂಡ ವಿಜಯ್ *:*ತಮಿಳುನಾಡು ರಾಜಕೀಯದಲ್ಲಿ ಭಾರೀ ಚರ್ಚೆ!*