*ಒಂದೇ ಒಂದು ಮತದಿಂದ ಡಿಎಂಕೆ ಸಚಿವರನ್ನೇ ಸೋಲಿಸಿ ಗೆದ್ದು ಬೀಗಿದ ಟಿವಿಕೆ ಅಭ್ಯರ್ಥಿ*

ಪ್ರಗತಿವಾಹಿನಿ ಸುದ್ದಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಮತ ಕೂಡ ಎಷ್ಟು ಅಮೂಲ್ಯವಾದದ್ದು, ಒಂದು ವೋಟ್ ಕೂಡ ಎಂತಹ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಕೇವಲ ಒಂದು ಮತದ ಅಂತರದಿಂದ ಸಾಮಾನ್ಯ ಅಭ್ಯರ್ಥಿಯೊಬ್ಬ ಸಚಿವರೊಬ್ಬರನ್ನು ಸೋಲಿಸಿ ಶಾಸಕರಾಗಿ ಹೊರ ಹೊಮ್ಮಿರುವ ಘಟನೆ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಡೆದಿದೆ.Home add -Advt ತಮಿಳುನಾಡಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಇಂತದ್ದೊಂದು ಅದ್ಭುತಕ್ಕೆ ಸಾಅಕ್ಷಿಯಾಗಿದೆ. ದಶಕಗಳ ಕಾಲದ ರಾಜಕೀಯ ಅನುಭವವಿರುವ ಡಿಎಂಕೆ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರನ್ನು … Continue reading *ಒಂದೇ ಒಂದು ಮತದಿಂದ ಡಿಎಂಕೆ ಸಚಿವರನ್ನೇ ಸೋಲಿಸಿ ಗೆದ್ದು ಬೀಗಿದ ಟಿವಿಕೆ ಅಭ್ಯರ್ಥಿ*