*ಸಮುದ್ರ ಆಹಾರ ರಫ್ತು ಘಟಕದಲ್ಲಿ ಅನಿಲ ಸೋರಿಕೆ: ಇಬ್ಬರು ಸಾವು: 60ಕ್ಕೂ ಹೆಚ್ಚು ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಸಮುದ್ರ ಆಹಾರ ರಫ್ತು ಘಟಕವೊಂದರಲ್ಲಿ ಅಮೋನಿಯಂ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ಪೆರಿಯಪಾಳಯಂ ಬಳಿಯ ಕನ್ನಿಗೈಪಾರ್​ನಲ್ಲಿನ ಸೇಂಟ್ ಪೀಟರ್ಸ್ ಅಂಡ್ ಪೌಲ್ ಸೀಫುಡ್ಸ್ ಎಕ್ಸ್ಪೋರ್ಟ್ಸ್ ಘಟಕದಲ್ಲಿ ಈ ಘಟನೆ ಸಂಭವಿಸಿದೆ. ತೀವ್ರ ಪ್ರಮಾಣದಲ್ಲಿ ಅಮೋನಿಯಾ ಸೋರಿಕೆಯಾದ್ದರಿಂದ ಘಟಕದಲ್ಲಿದ್ದ 60ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಇವರ ಪೈಕಿ ಹಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರನ್ನು ತಮಿಳುನಾಡಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ … Continue reading *ಸಮುದ್ರ ಆಹಾರ ರಫ್ತು ಘಟಕದಲ್ಲಿ ಅನಿಲ ಸೋರಿಕೆ: ಇಬ್ಬರು ಸಾವು: 60ಕ್ಕೂ ಹೆಚ್ಚು ಜನರು ಅಸ್ವಸ್ಥ*