*ವಿಚ್ಛೇದನ ಅರ್ಜಿ ಹಿಂಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಸ್ವರಣಲಿಂಗಂ ವಿಚ್ಛೇದನ ಅರ್ಜಿ ಹಿಂಪಡೆದಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಾಗೂ ಆ ಬಳಿಕ ಸಿಎಂ ವಿಜಯ್ ಹಾಗೂ ಪತ್ನಿ ಸಂಗೀತಾ ನಡುವಿನ ದಾಂಪತ್ಯ ಬಿರುಕು ವಿಚಾರ ಹಾಗೂ ವಿಜಯ್ ಗೆಳತಿ ನಟಿ ತ್ರಿಷಾ ವಿಚಾರ ಭಾರಿ ಸುದ್ದಿಯಾಗಿತ್ತು. ವಿಜಯ್ ಪತ್ನಿ ಸಂಗೀತಾ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯದಲ್ಲಿ ವಿಚಾರಣೆಗಳು ಆರಂಭಗಿದ್ದವು. ಆದರೆ ಈಗ ಸಂಗೀತಾ ವಿಚ್ಛೆದನ ನಿರ್ಧಾರದಿಂದ ಹಿಂದೆ … Continue reading *ವಿಚ್ಛೇದನ ಅರ್ಜಿ ಹಿಂಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ*