*ತಮಿಮಿಳುನಾಡು ಚುನಾವಣೆ: ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ನಟ ರಜನಿಕಾಂತ್, ಕಮಲ್ ಹಾಸನ್*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನಲ್ಲಿ ಇಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣಾ ಮತದಾನ ನಡೆಯುತ್ತಿದ್ದು, ಮತದಾರರು ಬೆಳಿಗ್ಗೆಯಿಂದ ಉತ್ಸಾಹದಿಂದಲೇ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈ ಬಾರಿ ನಟ ದಳಪತಿ ವಿಜಯ್ ತಮ್ಮದೇ ಹೊಸ ಪಕ್ಷ ಟಿವಿಕೆ ಪಕ್ಷ ಸ್ಥಾಪಿಸಿ ಆ ಮೂಲಕ ಸ್ಪರ್ಧಿಸಿರುವುದು ಮಹತ್ವ ಪಡೆದುಕೊಂಡಿದೆ. ಇದು ಮತ ಹಂಚಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ 4,023 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. … Continue reading *ತಮಿಮಿಳುನಾಡು ಚುನಾವಣೆ: ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ನಟ ರಜನಿಕಾಂತ್, ಕಮಲ್ ಹಾಸನ್*
Copy and paste this URL into your WordPress site to embed
Copy and paste this code into your site to embed