*ಕಾರಿನಲ್ಲಿ ಶವವಾಗಿ ಪತ್ತೆಯಾದ ಒಂದೇ ಕುಟುಂಬದ ಐವರು*

ಪ್ರಗತಿವಾಹಿನಿ ಸುದ್ದಿ: ರಸ್ತೆಬದಿ ನಿಂತಿದ್ದ ಕಾರಿನಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ವಾಚ್ ಮೆನ್ ಒಬ್ಬರು ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿ ಐವರು ಶವಾಗಿರುವುಇದು ಕಂಡು ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಿರುಚ್ಚಿ-ಮದುರೈ ಹೆದ್ದಾರಿಯ ನವಸಮುತಿರಂ ಬಳಿ ಈ ಘಟನೆ ನಡೆದಿದೆ. ಮೃತರು ಸೇಲಂ ಮೂಲದ ಮಣಿಗಂದನ್, ಪತ್ನಿ ನಿತ್ಯಾ ಹಾಗೂ ಕುಟುಂಬ ಸದಸ್ಯರು ಎಂದು ಗುರುತಿಸಲಾಗಿದೆ. ಆದರೆ ಕುಟುಂಬದವರು ಪುದುಕೊಟ್ಟೈಗೆ ಯಾಕೆ ಬಂದಿದ್ದರು ಎಂಬುದು ತಿಳಿದುಬಂದಿಲ್ಲ. ವ್ಯಾಪಾರದಲ್ಲಿ … Continue reading *ಕಾರಿನಲ್ಲಿ ಶವವಾಗಿ ಪತ್ತೆಯಾದ ಒಂದೇ ಕುಟುಂಬದ ಐವರು*