*ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪೊಲೀಸ್ ವಶಕ್ಕೆ*: *750 ಜನರಿಗೆ ಗೃಹಬಂಧನ*
ಪ್ರಗತಿವಾಹಿನಿ ಸುದ್ದಿ: ಕಾರ್ತಿಕ ದೀಪೋತ್ಸವಕ್ಕೂ ಮುನ್ನ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ 750 ಜನರಿಗೆ ಗೃಹಬಂಧನದಲ್ಲಿ ಇಡಲಾಗಿದೆ. ಕಾರ್ತಿಕ ದೀಪೋತ್ಸವದ ಆಚರಣೆಗೂ ಮುನ್ನ ಮಧುರೈನಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಬಿಜೆಪಿಯ ಸುಮಾರು 750 ನಾಯಕರು ಮತ್ತು ಹಿಂದೂ ಮುನ್ನಣಿ ಪದಾಧಿಕಾರಿಗಳನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ತಿರುಪ್ಪರಂಕುಂಡ್ರಂ ಬೆಟ್ಟಕ್ಕೆ ಪ್ರಯಾಣಿಸದಂತೆ ತಡೆಯಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಮಧುರೈನ ತಿರುಪ್ಪರಂಕುಂಡ್ರಂ ಬೆಟ್ಟದ ಮೇಲಿರುವ ವಿವಾದಿತ ಕಲ್ಲಿನ ಸ್ತಂಭವಾದ ‘ದೀಪತೂಣ್’ … Continue reading *ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪೊಲೀಸ್ ವಶಕ್ಕೆ*: *750 ಜನರಿಗೆ ಗೃಹಬಂಧನ*
Copy and paste this URL into your WordPress site to embed
Copy and paste this code into your site to embed