*ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ‘ತಾಯಿ ಮಾಮನ್’ ಯೋಜನೆಗೆ ಚಾಲನೆ ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ನವಜಾಅತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ ನೀಡುವ ’ತಾಯಿ ಮಾಮನ್ ತಂಗ ಮೋದಿರ” ಯೋಜನೆಗೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಚಾಲನೆ ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಟಿವಿಕೆ ಪ್ರಚಾರ ಸಭೆಯಲ್ಲಿ ವಿಜಯ್ ಈ ವಿನೂತನ ಯೋಜನೆಯನ್ನು ಘೋಷಿಸಿದ್ದರು. ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಕ್ಕಳಿಗೆ 1ಗ್ರಾಂ ಚಿನ್ನದ ಉಂಗುರವನ್ನು ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಚೆನ್ನೈನಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್‌ಗೆ ಭೇಟಿ ನೀಡಿದ ಸಿಎಂ ವಿಜಯ್, … Continue reading *ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ‘ತಾಯಿ ಮಾಮನ್’ ಯೋಜನೆಗೆ ಚಾಲನೆ ನೀಡಿದ ಸಿಎಂ*
Copy and paste this URL into your WordPress site to embed
Copy and paste this code into your site to embed