*ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮಿಸಿದ್ರಾ? ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.Home add -Advt ತಮಿಳುನಾಡಿನ ಶಾಸಕರು ಈಗಲ್ ಟನ್ ರೆಸಾರ್ಟ್ ಗೆ ಬಂದಿದ್ದಾರೆಯೇ ಎಂದು ಕೇಳಿದಾಗ, “ಯಾವ ಶಾಸಕರೂ ಈಗಲ್ ಟನ್ ರೆಸಾರ್ಟ್ ಗೆ ಬಂದಿಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ. ಮಾಹಿತಿ … Continue reading *ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮಿಸಿದ್ರಾ? ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*