*ಭಾರಿ ಮಳೆ; ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ತಮಿಳುನಾಡಿನ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ವೆಲ್ಲೂರು, ರಾಣಿಪೇಟ್, ಚೆಂಗಲ್ ಪೇಟ್ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ತಿರುಪತ್ತೂರ್, ತಿರುವಣ್ಣಮಲೈ, ವಿಲ್ಲುಪುರಂ, ಕಡಲೂರು, ಕಲ್ಲಕುರುಚಿ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚೆನ್ನೈಗೆ ಆಗಮಿಸುತ್ತಿದ್ದ ಅಂತರಾಷ್ಟ್ರೀಯ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ. ಅಲ್ಲದೇ ಚೆನ್ನೈನಿಂದ ಹೊರಡಬೇಕಿದ್ದ 12ಕ್ಕೂ ಹೆಚ್ಚು … Continue reading *ಭಾರಿ ಮಳೆ; ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*
Copy and paste this URL into your WordPress site to embed
Copy and paste this code into your site to embed