*ರಾಷ್ಟ್ರಗೀತೆಗೆ ಅವಮಾನ: ಅಧಿವೇಶನದಿಂದ ಹೊರ ನಡೆದ ರಾಜ್ಯಪಾಲರು*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಗೀತೆಗೆ ಅವಮಾನ ಮಾಡಲಾಗಿದೆ ಎಂದು ರಾಜ್ಯಪಾಲರು ವಿಧಾನಮಂಡಲ ಧಿವೇಶನದಿಂದಲೇ ಹೊರ ನಡೆದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡು ವಿಧಾನಸಭಾ ಅಧಿವೇಶನ ಇಂದಿನಿಂದ ಆರಂಭವಾಗಿದೆ. ರಾಷ್ಟ್ರಗೀತೆಗೆ ಅವಮಾನಿಸಲಾಗಿದೆ ಎಂದು ರಾಜ್ಯಪಾಲ ಆರ್.ಎನ್.ರವಿ ವಿಧಾನಸಭೆಯಲ್ಲಿ ಭಾಷಣ ಮಾಡದೇ ಹೊರ ನಡೆದ ಘಟನೆ ನಡೆದಿದೆ. ತಮಿಳುನಾಡಿನ ವಿಧಾನಸಭೆಯಲ್ಲಿ ರಾಜ್ಯಪಾಲರು ಈ ರೀತಿ ಭಾಷಣ ಮಾಡದೇ ಹೊರ ನಡೆದ ಘಟನೆ ಸತತ ಮೂರನೇ ವರ್ಷವಾಗಿದೆ. ಇಂದು ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಎಂ.ಕೆ.ಸ್ಟಾಲಿನ್, ರಾಜ್ಯಪಾಲರು ಸದನಕ್ಕೆ ಅಗೌರವ ತೋರಿದ್ದಾರೆ. … Continue reading *ರಾಷ್ಟ್ರಗೀತೆಗೆ ಅವಮಾನ: ಅಧಿವೇಶನದಿಂದ ಹೊರ ನಡೆದ ರಾಜ್ಯಪಾಲರು*