ಪ್ರಗತಿವಾಹಿನಿ ಸುದ್ದಿ; ಚೆನ್ನೈ: ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡಿ ಮದ್ರಾಸ್ ಹೈಕೋರ್ಟ್ ಆದೇಶ ಹೊರಡಿಸಿದೆ.
ಪೂಜಾ ಸ್ಥಳಗಳ ಶುದ್ಧತೆ ಹಾಗೂ ಪಾವಿತ್ರ್ಯತೆ ಕಾಪಾಡುವ ಉದ್ದೇಶಕ್ಕೆ ತಮಿಳುನಾಡಿನಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬ್ಯಾನ್ ಮಾಡಲಾಗಿದೆ.
ದೇವಾಲಯದಲ್ಲಿ ಶುದ್ಧತೆ ಮಾತ್ರವಲ್ಲ ಭದ್ರತೆ ಕೂಡ ಮುಖ್ಯವಾಗಿದೆ. ಇನ್ಮುಂದೆ ತಮಿಳುನಾಡಿನ ದೇವಾಲಯಗಳಲ್ಲಿ ಭಕ್ತಾದಿಗಳು ಮೊಬೈಲ್ ಫೋನ್ ತೆಗೆದುಕೊಂಡು ಹೋಗುವಂತಿಲ್ಲ. ಫೋನ್ ಗಳನ್ನು ಇಡಲೆಂದೇ ಆಡಳಿತ ಮಂದಳಿ ವಿಶೆಷ ಲಾಕರ್ ಗಳ ವ್ಯವಸ್ಥೆಯನ್ನು ಮಾಡಬೇಕು. ಅದಕ್ಕಾಗಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ತಿಳಿಸಿದೆ.
ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
https://pragati.taskdun.com/cm-basavaraja-bommaiannouncementspecial-insurance-scheme-for-disabled-health/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ