*ಸರ್ಕಾರ ರಚನೆಗೆ ಟಿವಿಕೆ ಕಸರತ್ತು: 2ನೇ ಬಾರಿ ರಾಜ್ಯಪಾಲರನ್ನು ಭೇಟಿಯಾದ ನಟ ವಿಜಯ್*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದರೂ ಅಗತ್ಯ ಸಂಖ್ಯಾಬಲದ ಕೊರತೆ ಇರುವ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸರ್ಕಾರ ರಚನೆಗಾಗಿ ಕಸರತ್ತು ನಡೆಸುತ್ತಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ. ಆದರೆ, ಟಿವಿಕೆ ಚುನಾವಣೆಯಲ್ಲಿ ಗೆದ್ದಿರುವುದು 108 ಸ್ಥಾನಗಳನ್ನು. ಹೀಗಾಗಿ, ಸರ್ಕಾರ ರಚಿಸಲು ಇನ್ನೂ 10 ಸ್ಥಾನಗಳು ಬೇಕಾಗಿದ್ದರಿಂದ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದಾರೆ. ಕಾಂಗ್ರೆಸ್ ಟಿವಿಕೆಗೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. … Continue reading *ಸರ್ಕಾರ ರಚನೆಗೆ ಟಿವಿಕೆ ಕಸರತ್ತು: 2ನೇ ಬಾರಿ ರಾಜ್ಯಪಾಲರನ್ನು ಭೇಟಿಯಾದ ನಟ ವಿಜಯ್*
Copy and paste this URL into your WordPress site to embed
Copy and paste this code into your site to embed