*ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತದಾನ ಆರಂಭ*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ. ತಮಿಳುನಾಡಿ ಎಲ್ಲಾ 234 ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ನಡೆಯಲಿದ್ದು, ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದೆ.Home add -Advt ತಮಿಳುನಾಡಿನಲ್ಲಿ ಎಂ.ಕೆ. ಸ್ಟಾಲಿನ್ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ. ತಮಿಳುನಾಡಿನಲ್ಲಿ 4,023 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಒಟ್ಟು 57,343,291 … Continue reading *ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತದಾನ ಆರಂಭ*
Copy and paste this URL into your WordPress site to embed
Copy and paste this code into your site to embed