*ಭೀಕರ ಅಪಘಾತ: ಪಾದಚಾರಿಗಳ ಮೇಲೆ ಹರಿದ ಲಾರಿ; 6 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಭೀಕರ ಅಪಘಾತದಲ್ಲಿ 6 ಜನ ಪಾದಚಾರಿಗಳು ಸಾವನ್ನಪ್ಪಿರುವ ಘೋರ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಹರಿದಿದೆ. 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 9 ಜನರು ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಮೂರು ದ್ವಿಚಕ್ರವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ನಡೆದು ಹೋಗುತ್ತಿರುವವರ ಮೇಲೆಯೇ ಹರಿದು ಹೋಗಿದೆ. ಘಟನೆ … Continue reading *ಭೀಕರ ಅಪಘಾತ: ಪಾದಚಾರಿಗಳ ಮೇಲೆ ಹರಿದ ಲಾರಿ; 6 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed