Latest

ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಗೆ ದಿನಾಂಕ ನಿಗದಿ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ)ಭರ್ಜರಿ ಜಯಗಳಿಸಿರುವ ಹಿನ್ನೆಲೆಯಲ್ಲಿ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಸಿಎಂ ಪಟ್ತ ಅಲಂಕರಿಸಲು ದಿನಾಂಕ ನಿಗದಿಮಾಡಲಾಗಿದೆ.

ಎಂ.ಕೆ.ಸ್ಟಾಲಿನ್ ಮೇ 7ರಂದು ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡಿನ 234 ಕ್ಷೇತ್ರಗಳಲ್ಲಿ ಡಿಎಂಕೆ 157 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಎಐಎಡಿಎಂಕೆ 75 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಂಡಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಕೂಡ ಗೆಲುವು ಸಾಧಿಸಿದ್ದಾರೆ.
ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಯಡಿಯೂರಪ್ಪ

Home add -Advt

Related Articles

Back to top button