*ಕೃಷಿ ಕಾರ್ಮಿಕರಿದ್ದ ಆಟೋ ರಿಕ್ಷಾಗೆ ಗುದ್ದಿದ ಟ್ಯಾಂಕ‌ರ್: 6 ಜನ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಕೃಷಿ ಕಾರ್ಮಿಕರಿದ್ದ ಆಟೋ ರಿಕ್ಷಾಗೆ ವೇಗವಾಗಿ ಬಂದ ಟ್ಯಾಂಕ‌ರ್ ಡಿಕ್ಕಿ ಹೊಡೆದ ಪರಿಣಾಮ, ಆಟೋ ಚಾಲಕ ಸೇರಿ ಐವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ದಿನವಿಡೀ ಕೃಷಿ ಕೆಲಸ ಮುಗಿಸಿ ತಮ್ಮ ಗ್ರಾಮಕ್ಕೆ ಆಟೋದಲ್ಲಿ ವಾಪಸ್ ಆಗುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಐವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಅಸುನೀಗಿದ್ದಾರೆ. ಈ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ … Continue reading *ಕೃಷಿ ಕಾರ್ಮಿಕರಿದ್ದ ಆಟೋ ರಿಕ್ಷಾಗೆ ಗುದ್ದಿದ ಟ್ಯಾಂಕ‌ರ್: 6 ಜನ ದುರ್ಮರಣ*