*ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ಬೇಡ*; *ಅಸಮಾಧಾನ ವ್ಯಕ್ತಪಡಿಸಿದ ತನ್ವೀರ್ ಸೇಠ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಿಗಮ-ಮಂಡಳಿ ಹಾಗೂ ಪ್ರಮುಖ ಹುದ್ದೆಗಳ ನೇಮಕಾತಿ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ತನ್ವೀರ್ ಸೇಠ್ ಅವರನ್ನು ನೇಮಕ ಮಾಡಲಾಗಿದೆ. ಆದರೆ ತನ್ವೀರ್ ಸೇಠ್ ತಮಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಬೇಡ ಎಂದಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ತನ್ವೀರ್ ಸೇಠ್, ನನಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ಸೂಕ್ತವಲ್ಲ. ಅದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹುದ್ದೆಯಲ್ಲ. ಈ ಹುದ್ದೆಯಿಂದ ನನಗೆ ತೃಪ್ತಿಯಿಲ್ಲ ಎಂದು … Continue reading *ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ಬೇಡ*; *ಅಸಮಾಧಾನ ವ್ಯಕ್ತಪಡಿಸಿದ ತನ್ವೀರ್ ಸೇಠ್*
Copy and paste this URL into your WordPress site to embed
Copy and paste this code into your site to embed