*ಬೆಳಗಾವಿ ಜಿಲ್ಲೆಯಲ್ಲಿ 100 ಬಸ್ ತಂಗುದಾಣ ನಿರ್ಮಾಣದ ಗುರಿ: ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಸ್‌ಗಾಗಿ ಕಾಯುವ ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರಿಗಾಗಿ ಅನುಕೂಲವಾಗುವ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯಲ್ಲಿ 100 ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡುವ ಗುರಿ ಹಾಕಿಕೊಳ್ಳಲಾಗಿದ್ದು ಅದರಲ್ಲಿ ಶೇ 50 ರಷ್ಟು ಪೂರ್ಣಗೊಂಡಿವೆ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಅರಭಾವಿ ವಿಧಾನಸಭಾ ಮತಕ್ಷೇತ್ರದ ನಲ್ಲಾನಟ್ಟಿ, ಬಳೋಬಾಳ, ಬೀರನಗಡ್ಡಿ ಹಾಗೂ ಹುಣಶ್ಯಾಳ ಪಿ.ಜಿ  ಗ್ರಾಮಗಳಲ್ಲಿ ರಾಜ್ಯಸಭಾ ಸಂಸದರ ಸ್ಥಳಿಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನದಲ್ಲಿ ಬಸ್ ಪ್ರಯಾಣಿಕರ ತಂಗುದಾಣಗಳ ಉದ್ಘಾಟನೆ ಮತ್ತು … Continue reading *ಬೆಳಗಾವಿ ಜಿಲ್ಲೆಯಲ್ಲಿ 100 ಬಸ್ ತಂಗುದಾಣ ನಿರ್ಮಾಣದ ಗುರಿ: ಈರಣ್ಣ ಕಡಾಡಿ*