*ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 4.71 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಜೂನ್ 28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಈಶ್ವರ ಗಡಾದಿ ತಿಳಿಸಿದ್ದಾರೆ. ಭಾರತವು ಪೋಲಿಯೋ ಮುಕ್ತ ರಾಷ್ಟ್ರವಾಗಿ 15 ಕ್ಕೂ ಹೆಚ್ಚು ವರ್ಷಗಳು ಕಳೆದಿದ್ದರೂ, ನೆರೆಯ ರಾಷ್ಟ್ರಗಳಲ್ಲಿ ಇತ್ತೀಚೆಗೆ ಪೋಲಿಯೋ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. Home add … Continue reading *ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 4.71 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ*